Site icon PowerTV

ಕರ್ನಾಟಕ ಸೇರಿ 3 ರಾಜ್ಯದಲ್ಲಿ ಮುಂದಿನ 5 ದಿನ ಮಳೆ

ಬೆಂಗಳೂರು: ಕರ್ನಾಟಕ ಸೇರಿ 3 ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ನದಿ ತೀರದ ಜನರು ಎಚ್ಚರಿಕೆಯಿಂದ ಇರಬೇಕೆಂದಿದೆ.

ಬಂಗಾಳ ಕೊಲ್ಲಿ, ದಕ್ಷಿಣ ಅಂಡಮಾನ್‌ ಸಮುದ್ರದಲ್ಲಿ ಚಂಡಮಾರುತ ಹಿನ್ನಲೆಯಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದೆ. ಡಿಸೆಂಬರ್ 5ರ ವರೆಗೆ ಮೋಡ ವಾತಾರಣ ಮುಂದುವರಿಯಲಿದೆ. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Exit mobile version