Site icon PowerTV

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು : ಆರೋಗ್ಯದಲ್ಲಿ ಸಣ್ಣದೊಂದು ಸರ್ಜರಿಗಾಗಿ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸಿದ್ದರಾಮಯ್ಯ, ಸಣ್ಣದೊಂದು ಸರ್ಜರಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜೆ ವೇಳೆಗೆ ಡಿಸ್ಚಾರ್ಜ್ ಸಾಧ್ಯತೆ ಇದ್ದು, ನಾಲ್ಕು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Exit mobile version