Site icon PowerTV

ಪಬ್ಲಿಕ್ ಪರೀಕ್ಷೆ : ಹೀಗಿದೆ ಪರೀಕ್ಷಾ ವೇಳಾಪಟ್ಟಿ

ಬೆಂಗಳೂರು : 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್‌ ಒಪ್ಪಿಗೆ ನೀಡಿದ್ದು, ಇದೀಗ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಮಾರ್ಚ್‌ 27ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಸೂಚನೆ ನೀಡಿತ್ತು. ಜೊತೆಗೆ ಕೆಲವೊಂದಿಷ್ಟು ಸೂಚನೆ ನೀಡಿದೆ. ಶಿಕ್ಷಣ ಕಾಯ್ದೆಯಡಿ ಪರೀಕ್ಷೆಗೆ ಅಡ್ಡಿ ಇಲ್ಲ, ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ (ಫೇಲ್‌) ಮಾಡುವಂತಿಲ್ಲ ಎಂದು ಹೇಳಿತ್ತು.

ಐದನೇ ತರಗತಿ ವೇಳಾಪಟ್ಟಿ

 

8ನೇ ತರಗತಿ ವೇಳಾಪಟ್ಟಿ

ಇದನ್ನೂ ಓದಿ : ಪಬ್ಲಿಕ್ ಪರೀಕ್ಷೆ : ಹೀಗಿದೆ ನ್ಯಾಯಾಲಯದ ತೀರ್ಪು

ಪ್ರಮುಖ ಅಂಶಗಳು

Exit mobile version