Site icon PowerTV

ನೀತಿ ಸಂಹಿತೆ ಅಂದ್ರೆ ಏನು? ಹೇಗಿರುತ್ತೆ? : ನೀವು ತಿಳಿದುಕೊಳ್ಳಬೇಕಾದ ಸಂಗತಿ ಇಲ್ಲಿದೆ

ಬೆಂಗಳೂರು : ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಲಿದೆ. ಮುಕ್ತ, ನ್ಯಾಯ ಸಮ್ಮತ, ಶಾಂತಿಯುತ ಚುನಾವಣೆ ನಡೆಸುವ ಕಾನೂನು ಕ್ರಮವೆ ನೀತಿ ಸಂಹಿತೆ. ಇದು ರಾಜಕಾರಣಿಗಳು, ಅಧಿಕಾರಿಗಳಿಗೆ ಅನ್ವಯವಾಗಲಿದೆ. ಜನರಿಗೂ ನೀತಿ ಸಂಹಿತೆಯ ಬಿಸಿ ತಟ್ಟಲಿದೆ. ಹಾಗಾಗಿ ನೀತಿ ಸಂಹಿತೆ ಕುರಿತು ಎಲ್ಲರು ತಿಳಿಯಬೇಕಾದ ಪ್ರಮುಖ ವಿಚಾರಗಳು ಇಲ್ಲಿದೆ.

Exit mobile version