Site icon PowerTV

ಸಮೃದ್ಧಿ ಮಂಜುನಾಥ್ ಭರ್ಜರಿ ಪ್ರಚಾರ ; ಜನರಿಂದ ಉತ್ತಮ ಸ್ಪಂದನೆ

ಕೋಲಾರ : ರಾಜ್ಯ ವಿಧಾನಸಭಾ ಚುನಾವಣೆ ಹಬ್ಬಕ್ಕೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸಲು ಸಜ್ಜಗಿದ್ದು, ತಾನು ನಾನು ಮುಂದು ಎನ್ನುವಂತೆ ಪ್ರಚಾರಕ್ಕೆ ಕಣಕ್ಕೆ ಇಳಿಯುತ್ತಿದ್ದಾರೆ.ಹೌದು, ‘ನಮ್ಮ ನಡೆ ನಿಮ್ಮ ಮನೆಯ ಕಡೆ’ ಶೀಷಕೆಯಡಿಯಲ್ಲಿ  ಜೆಡಿಎಸ್ ಪಕ್ಷದ ಅಭ್ಯರ್ಥಿ ಸಮೃದ್ಧಿ ಮಂಜುನಾಥ್​ರವರು ಪ್ರಚಾರ ಕಾರ್ಯಕ್ರಮವನ್ನು ಆರಂಭಿಸಿ, ಜನತೆಯ ಮುಂದೆ ಹೋಗಿ ಮತ ಕೇಳಿ ಜನರ ಮನ ಗೆಲ್ಲುತ್ತಿದ್ದಾರೆ.

ನಮ್ಮ ನಡೆ ನಿಮ್ಮ ಮನೆಯ ಕಡೆ ಎಂಬ ಪ್ರಚಾರ ಕಾರ್ಯಕ್ರಮದಲ್ಲಿ  ಜೆಡಿಎಸ್ ಪಕ್ಷದ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಭಾಗಿ

ತೊಂಡಹಳ್ಳಿ ಗ್ರಾಮದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷರು ಕಾಡೇನಹಳ್ಳಿ ನಾಗರಾಜಣ್ಣನವರ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಸಮೃದ್ಧಿ ಮಂಜುನಾಥ್​ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ತಾಲ್ಲೂಕು ಮುಖಂಡರು, ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ  ಸಮೃದ್ಧಿ ಮಂಜುನಾಥ್​ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ.

 

 

Exit mobile version