Site icon PowerTV

Jagadish Shettar : ಶೆಟ್ಟರ್​ಗೆ ಬಿ ಫಾರಂ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರು : 4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ಸಂಬಂಧವನ್ನು ಬಿಟ್ಟು ಇಂದು ‘ಕೈ’ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿವಕುಮಾರ್ ಸಿದ್ದರಾಮಯ್ಯ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ಇನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​ ಬಿ ಫಾರಂ ಪಡೆದುಕೊಂಡಿದ್ದಾರೆ.

Exit mobile version