Site icon PowerTV

ಇಂದು ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಇಂದು ಮಧ್ಯಾಹ್ನದೊಳಗೆ ಪಟ್ಟಿ ಬಿಡುಗಡೆ ಮಾಡುವ ಸಾದ್ಯತೆ ಇದೆ.

ಹೌದು,224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈಗಾಗಲೇ ಮೊದಲ ಪಟ್ಟಿಯಲ್ಲಿ 166, ಎರಡನೇ ಪಟ್ಟಿಯಲ್ಲಿ 23 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಇದೀಗ ಮೂರನೇ ಪಟ್ಟಿಯಲ್ಲಿ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದ್ದು, ಇನ್ನೂ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸುವ ಸಾಧ್ಯತೆ ಇದೆ

ಇನ್ನೂ ಅಳಿದು ತೂಗಿ ಪಟ್ಟಿ ಫೈನಲ್​ ಮಾಡಿರುವ ಕಾಂಗ್ರೆಸ್ ತನ್ನ​​ 4ನೇ ಪಟ್ಟಿಯಲ್ಲಿ ಅಚ್ಚರಿ ಹೆಸರುಗಳು ಯಾರು ಇರಬಹುದು ಎಂಬುವುದನ್ನು ಕಾದು ನೋಡಬೇಕಿದೆ.

Exit mobile version