Site icon PowerTV

ಹೆಚ್​ ಡಿ ಕುಮಾರಸ್ವಾಮಿಯ ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು : ರಾಜ್ಯದಲ್ಲಿ ಚುನಾವಣೆಯ ಕಾವು ಜೋರಗುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಎಲ್ಲಾ ರಾಜಕೀಯ ನಾಯರು ಮುಖಂಡರು ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇಂತಹ ವೇಳೆಯಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಅನಾರೋಗ್ಯ ಸಂಭವಿಸಿದ ಹಿನ್ನಲೆಯಲ್ಲಿ ಕುಮಾರಸ್ವಾಮಿಯವರ ಎಲ್ಲಾ ಚುನಾವಣಾ ಪ್ರಚಾರ ಕಾರ್ಯಕ್ರಮಗಳು ದಿಢೀರ್ ರದ್ದುಗಿವೆ.

ಹೌದು, ಜ್ವರದಿಂದ ಬಳಲುತ್ತಿರುವ ಹೆಚ್.ಡಿ.ಕುಮಾರಸ್ವಾಮಿಯವರು ಜೆ.ಪಿ.ನಗರದ ನಿವಾಸದಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.  ಅವರು ಯಾರನ್ನೂ ಇಂದು ಭೇಟಿ ಮಾಡಲು ಸಾಧ್ಯವಿಲ್ಲ.

 

Exit mobile version