Site icon PowerTV

IPLನಲ್ಲಿ ಇಂದು ಸನ್​ ರೈಸರ್ಸ್​ ವರ್ಸಸ್ ದೆಹಲಿ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮತ್ತೊಂದು ಐಪಿಎಲ್​ ಪಂದ್ಯ ನಡೆಯಲಿದೆ. ಇಂದು ರಾತ್ರಿ ಸನ್​ ರೈಸರ್ಸ್ ಹೈದರಾಬಾದ್​ ಮತ್ತು ಡೆಲ್ಲಿ ಕ್ಯಾಪಿಟಲ್​ ತಂಡಗಳು ಮುಖಾಮುಖಿಯಾಗಲಿದ್ದಾರೆ.

ಹೌದು, ಈ ಎರಡು ತಂಡಗಳು ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿವೆ.ಇಲ್ಲಿಯವರೆಗೂ ಹೈದರಾಭಾದ್ 6 ಪಂದ್ಯಗಳನ್ನು ಆಡಿದ್ದು,ಎರಡನ್ನು ಗೆದಿದ್ದು, ಡೆಲ್ಲಿ ಕೂಡ ಆರು ಪಂದ್ಯಗಳನ್ನು ಆಡಿದೆಯಾದರೂ ಒಂದರಲ್ಲಿ ಮಾತ್ರವೇ ಗೆಲವು ಸಾಧಿಸಿದೆ.

ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಆ್ಯಡಂ ಮರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್, ಆದಿಲ್ ರಶೀದ್, ಅಕೇಲ್ ಹೊಸೈನ್, ಗ್ಲೆನೆನ್ ಫಿಲಿಪ್ಸ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಅಭಿಷೇಕ್ ಶರ್ಮಾ, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.

ಡೆಲ್ಲಿ ತಂಡ

ಡೇವಿಡ್ ವಾರ್ನರ್(ನಾಯಕ), ಪೃಥ್ವಿ ಶಾ, ಮಿಚೆಲ್ ಮಾರ್ಶ್, ಸರ್ಫರಾಜ್ ಖಾನ್, ರೋಮನ್ ಪಾವೆಲ್, ಪಿಲಿಪ್ ಸಾಲ್ಟ್, ಮನೀಶ್ ಪಾಂಡೆ, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ, ಕುಲ್ದೀಪ್  ಮತ್ತಿತರು ಇದ್ದಾರೆ.

Exit mobile version