Site icon PowerTV

Actress Tara: ನಟಿ ತಾರಾ ವಿರುದ್ಧ FIR ದಾಖಲು.!

ಬೆಂಗಳೂರು : ವೈಯಕ್ತಿಕ ಕೆಲಸಕ್ಕಾಗಿ ಸರ್ಕಾರಿ ವಾಹನ ಬಲಕೆ ಮಾಡಿಕೊಂಡಿರುವ ಆರೋಪದ ಮೇಲೆ ನಟಿ ತಾರಾ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹವದು, ತಾರಾ ಅವರು ಸರ್ಕಾರಿ ಕಾರನ್ನು ವೈಯಕ್ತಿಕ ಕೆಲಸಕ್ಕೆ ಬಳಕೆ ಮಾಡುತ್ತಿದ್ದಾರೆಂದು ಆರೋಪಿಸಿ ಕೆಆರ್​ಎಸ್ ಪಕ್ಷದ ಕಾರ್ಯಕರ್ತರು ವಿಡಿಯೋ ಮಾಡಿ,ಫ್ಲೈಯಿಂಗ್ ಸ್ಕ್ವಾಡ್​ ಗಮನಕ್ಕೆ ತಂದಿದ್ದರು.

ದೂರು ದಾಖಲಾದ ಬಳಿಕ ತಾರಾ ಅವರ ಮನೆ ಬಳಿ ಪರಿಶೀಲನೆಯನ್ನೂ ನಡೆಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಕಾರು ಮನೆ ಬಳಿ ಇರಲಿಲ್ಲ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಟಿ ತಾರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

 

 

Exit mobile version