Site icon PowerTV

IPL 2023 : ಐಪಿಎಲ್​ನಲ್ಲಿಂದು RCB VS KKR ಮುಖಾಮುಖಿ

ಬೆಂಗಳೂರು: ಇಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ7:30ಕ್ಕೆ ಆರಂಭವಾಗಲಿರುವ ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ವೇದಿಕೆಯಾಗಲಿದೆ. ಬೆಂಗಳೂರು ಇದುವರೆಗೆ ಆಡಿರುವ 7 ಪಮದ್ಯಗಳಲ್ಲಿ 4ರಲ್ಲಿ ಗೆಲುವು ಸಾಧಿಸಿದೆ.ಇನ್ನೂ ಕೋಲ್ಕತ್ತಾ 7 ಪಂದ್ಯಗಳನ್ನಾಡಿದೆ,ಆದರೆ ಗೆದಿದ್ದು2 ಮಾತ್ರ.

ಹೌದು,ಇನ್ನೂ ಪಾಯಿಂಟ್​ ಪಟ್ಟಿಯಲ್ಲಿ ಆರ್ಸಿಬಿ 5ನೇ ಕೆಕೆಆರ್​ 8ನೇ ಸ್ಥಾನದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ಕೀಪರ್), ಸುಯಶ್ ಪ್ರಭುದೇಸಾಯಿ, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ

ನಿತೀಶ್ ರಾಣಾ (ನಾಯಕ), ಜೇಸನ್ ರಾಯ್, ನಾರಾಯಣ್ ಜಗದೀಸನ್, ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಡೇವಿಡ್ ವೀಸಾ, ಕುಲ್ವಂತ್ ಖೆಜ್ರೋಲಿಯಾ, ಸುಯಶ್ ಶರ್ಮಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.

ಪಂದ್ಯ ನಡೆಯುವ ಸ್ಥಳ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ

ಸಮಯ: 7:30ಕ್ಕೆ

Exit mobile version