Site icon PowerTV

ಮುಂದಿನ 5 ವರ್ಷ ದೇಶದ ಪಾಲಿಗೆ ‘ಅಮೃತ ಕಾಲ’ : ಸಂವಾದದಲ್ಲಿ ಮೋದಿ ಘರ್ಜನೆಯ ಹೈಲೆಟ್ಸ್ ಇಲ್ಲಿದೆ ನೋಡಿ

ನವದೆಹಲಿ : ಮುಂದಿನ 5 ವರ್ಷ ದೇಶದ ಪಾಲಿಗೆ ಅಭಿವೃದ್ಧಿಯ ಪರ್ವ. ಅಭಿವೃದ್ಧಿಯ ನೆಲೆಯಲ್ಲಿ ಈ ಐದು ವರ್ಷಗಳು ಬಹು ಮುಖ್ಯ. ಅಭಿವೃದ್ಧಿ ಅಂದರೆ ಏನು ಎಂಬುದರ ಬಗೆಗೂ ಒಂದು ಸ್ಪಷ್ಟ ಚಿತ್ರಣ ಇರಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ರಾಜ್ಯ ವಿಧಾನಸಭೆ ಚುನಾವಣೆ ರೂಪುರೇಷೆಗಳ ಕುರಿತು ಕಾರ್ಯಕರ್ತರ ನಡುವೆ ನಡೆಸಿದ ಸಂವಾದದಲ್ಲಿ ಪ್ರಧಾನಿ ಮೋದಿ ಅವರು ಮಾತನಾಡಿದರು. ಸಂವಾದದಲ್ಲಿ ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್ ಇಲ್ಲಿದೆ ನೋಡಿ.

ಇದನ್ನೂ ಓದಿ : ಕಾಂಗ್ರೆಸ್ 70 ವರ್ಷಗಳಲ್ಲಿ ಕೇವಲ 7 ಏಮ್ಸ್ ನಿರ್ಮಿಸಿದೆ : ಪ್ರಧಾನಿ ನರೇಂದ್ರ ಮೋದಿ

Exit mobile version