Site icon PowerTV

ಮತದಾನ ಮಾಡಿದ ಬಹುಭಾಷಾ ನಟ ಪ್ರಕಾಶ್‌ ರಾಜ್

 ಬೆಂಗಳೂರು : ಇಂದು ಚುನಾವಣೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ  ಬಹುಭಾಷಾ ನಟ ಪ್ರಕಾಶ್ ರಾಜ್ ಶಾಂತಿನಗರದಲ್ಲಿರುವ ಸೇಂಟ್ ಜೋಸೆಫ್ ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಹೌದು ,ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾದ ಕರ್ನಾಟಕ ವಿಧಾನಸಭಾ ಚುನಾವಣೆಯ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಮೇ.10) ಮತದಾನ ನಡೆಯುತ್ತಿದ್ದು,ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.

Exit mobile version