Site icon PowerTV

Karnataka Election 2023 : ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ ಆರಂಭ

ಇಡೀ ಕರುನಾಡು ಎದುರು ನೋಡುತ್ತಿರುವ ರಾಜಕಾರಣದ ಕೇಂದ್ರ ಬಿಂದುವಾಗಿರುವ ಚುನಾವಣೆಯ ಹಬ್ಬಕ್ಕೆ ಮತದಾನಕ್ಕೆ ಟೈಂ ಬಂದೇ ಬಿಟ್ಟಿದೆ. ಪ್ರಜಾಪ್ರಭುತ್ವದ ಮಹಾಹಬ್ಬ ಶುರುವಾಗಿದೆ.

ಹೌದು, ಕರುನಾಡಿನಲ್ಲಿ ಮತದಾನ ಹಬ್ಬ ಶುರುವಾಗಿದೆ. 224 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಮತಗಟ್ಟೆ ಮತದಾರರು ಉತ್ಸಾಹದಿಂದ ಬರುತ್ತಿದ್ದಾರೆ.

ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾದ ಕರ್ನಾಟಕ ವಿಧಾನಸಭಾ ಚುನಾವಣೆಯ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಮೇ.10) ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಎಲ್ಲರೂ ತಪ್ಪದೇ ಮತದಾನ  ಮಾಡಬೇಕು.

 

 

Exit mobile version