Site icon PowerTV

ಮೊದಲ ಮತ ಚಲಾಯಿಸಿದ ಸಿದ್ದಲಿಂಗ ಸ್ವಾಮೀಜಿ

ತುಮಕೂರು :  224 ಕ್ಷೇತ್ರಗಳಲ್ಲಿ ಚುನವಣೆ ಹಬ್ಬ ಆರಂಭವಾಗಿದ್ದು,ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸಿದ್ಧಗಂಗಾ ಮಠದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 116ರಲ್ಲಿ ಮಠದಲ್ಲಿ ಮತದಾನ ಮಾಡಿದ್ದಾರೆ.

ಹೌದು  ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾದ ಕರ್ನಾಟಕ ವಿಧಾನಸಭಾ ಚುನಾವಣೆಯ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಮೇ.10) ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.

 

 

 

 

Exit mobile version