Site icon PowerTV

Sudha Murty : ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಸುಧಾಮೂರ್ತಿ ದಂಪತಿ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections) ಮತದಾನ ಮಾಡಲು ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ (Sudha Murthy) ದಂಪತಿ ಮತದಾನ ಮಾಡಿದರು.

ಹೌದು, ಎಲ್ಲರ ಒಟ್ಟಿಗೆ ಬೆಂಗಳೂರಿನ(Bengaluru) ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ (Narayana Murthy) ದಂಪತಿ ಮತ ಚಲಾಯಿಸಿದರು.

Exit mobile version