Site icon PowerTV

CBSE 10th Result 2023: ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಯಾವಾಗ…? ಇಲ್ಲಿದೆ ಸಂಪೂರ್ಣ ಮಾಹಿತಿ

CBSE 10th Result 2023 : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಮೇ 13 ಅಂದರೆ ಇಂದು ಸಿಬಿಎಸ್‌ಇ (CBSE) 12ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಅಂದ್ರೆ  10ನೇ ತರಗತಿ ಫಲಿತಾಂಶವನ್ನು ನಾಳೆ ಇಲ್ಲವೇ ಮೇ 15ರೊಳಗೆ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಿಬಿಎಸ್‌ಇ ನೀಡಿದ ಮಾಹಿತಿ ಪ್ರಕಾರ ಈ ವರ್ಷ ಸಿಬಿಎಸ್‌ಇ 10ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಒಟ್ಟು 21,86,940 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಎಲ್ಲ ವಿದ್ಯಾರ್ಥಿಗಳು ಈಗ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಮೇ 15 ರೊಳಗಾಗಿಯೇ ಫಲಿತಾಂಶ ಬಿಡುಗಡೆಯಾಗುವ ಸಾಧ್ಯೆತೆ ಇದೆ.

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, cbseresults.nic.in, cbse.gov.in, results.nic.in ಈ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ. Digilocker ಹಾಗೂ UMANG ಮೊಬೈಲ್‌ ಆಪ್‌ನಲ್ಲೂ ಫಲಿತಾಂಶ ನೋಡಬಹುದು.

 

Exit mobile version