ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಹಳ ಬಿರುಸಿನಿಂದ ಸಾಗುತ್ತಿದೆ. ಕಾಂಗ್ರೆಸ್ ಪಕ್ಷ ಸರಳ ಬಹುಮತದತ್ತ ಸಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಪಕ್ಷದ ಗೆಲುವಿಗಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಮ್ಲಾದ ಜಖುವಿನ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
https://twitter.com/MdHafiz59473117/status/1657244601235959808?s=20
224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 110 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಆಯೋಗ ಅಧಿಕೃತವಾಗಿ ತಿಳಿಸಿದೆ. ಬಿಜೆಪಿ-73, ಜೆಡಿಎಸ್-24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷೇತರರು-3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ವರುಣಾದಲ್ಲಿ ಸಿದ್ದರಾಮಯ್ಯ ಮುನ್ನಡೆ
ಸಿದ್ದರಾಮಯ್ಯ- 6576
ವಿ.ಸೋಮಣ್ಣ- 3866
ಕೃಷ್ಣರಾಜ ಮತಕ್ಷೇತ್ರ– ಬಿಜೆಪಿಯ ಶ್ರೀವತ್ಸ ಮುನ್ನಡೆ
ಶ್ರೀವತ್ಸ- 2098 ಮತಗಳ ಮುನ್ನಡೆ
ಎಂ.ಕೆ.ಸೋಮಶೇಖರ್- 6415
ಬಿಜೆಪಿಯ ಶ್ರೀವತ್ಸಗೆ-8513
ನಂಜನಗೂಡು ಕಾಂಗ್ರೆಸ್ ದರ್ಶನ್ ಮುನ್ನಡೆ
ಬಿಜೆಪಿ ಹರ್ಷವರ್ಧನ್ ಹಿನ್ನಡೆ
ಹೆಚ್.ಡಿ.ಕೋಟೆ ಕಾಂಗ್ರೆಸ್ ಅನಿಲ್ ಮುನ್ನಡೆ
ಜಮೀರ್ 20 ಸಾವಿರ ಮತಗಳಿಂದ ಮುನ್ನಡೆ
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ಖಾನ್ 20 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಜಯನಗರ ಕಾಂಗ್ರೆಸ್ ಸೌಮ್ಯಾರೆಡ್ಡಿ ಹಿನ್ನಡೆ.
ಮಹದೇವಪುರ ಬಿಜೆಪಿಯ ಮಂಜುಳಾ ಮುನ್ನಡೆ.
ಶಿವಾಜಿನಗರ ಕಾಂಗ್ರೆಸ್ ರಿಜ್ವಾನ್ ಮುನ್ನಡೆ.
ಪದ್ಮನಾಭನಗರ ಬಿಜೆಪಿ ಆರ್.ಅಶೋಕ್ ಮುನ್ನಡೆ