Site icon PowerTV

Karnataka Weather : ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ.

ಹೌದು, ಇಂದು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Exit mobile version