Site icon PowerTV

Petrol–Diesel Price Today: ರಾಜ್ಯದಲ್ಲಿ ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ನಿಮಗೆ ಗೊತ್ತಾ..? 

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಬೆಲೆ ಏರಿಕೆಯಾಗುತ್ತಲೇ ದಿನ. ಇದರಿಂದ ಮಾಧ್ಯಮ ವರ್ಗದ ಕುಟುಂಬದ ಮೇಲೆ ಬೆಲೆ ಏರಿಕೆಯೂ ಗ್ರಾಹಕರ ಜೇಬಿಗೆ ಬರೆ ಬೀಳೋದಂತೂ ಸತ್ಯ..

ಹೌದು,ಪೆಟ್ರೋಲ್ (Petrol Price) ಹಾಗೂ ಡೀಸೆಲ್ (Diesel Rate) ಇಂಧನ ಜಗತ್ತಿನ ಅತ್ಯವಶ್ಯಕ ಸಂಪನ್ಮೂಲ ವಾಹನಗಳ ಓಡಾಟಕ್ಕೆ ಅಗತ್ಯವಾಗಿರುವುದರಿಂದ ಹಿಡಿದು ಕಾರ್ಖಾನೆಗಳಲ್ಲಿನ ಯಂತ್ರ ಚಲನೆಗಳಿಗೂ ಇಂಧನಗಳ ಅವಶ್ಯಕತೆ ಇದೆ ಇರುತ್ತೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್ ಡೀಸೆಲ್ ದರದಲ್ಲಿ ವ್ಯತ್ಯಾಸ ಉಂಟಾಗುತ್ತಲೇ ಇರುತ್ತದೆ. ಆಗಿದ್ರೆ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಈ ಕೆಳಗಿನಂತೆ ಇದೆ…

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

Exit mobile version