Site icon PowerTV

IPL 2022 MI vs LSG : ಐಪಿಎಲ್​ನಲ್ಲಿಂದು ಮುಂಬೈ ವರ್ಸಸ್​ ಲಕ್ನೋ ನಡುವೆ ಹೈವೋಲ್ಟೇಜ್ ಪಂದ್ಯ ; ಇಂದಿನ ಪಂದ್ಯದಲ್ಲಿ ಗೆಲುವು ಯಾರಿಗೆ..?

ಬೆಂಗಳೂರು : ಐಪಿಎಲ್​ನಲ್ಲಿಂದು ಮುಂಬೈ ಇಂಡಿಯನ್ಸ್​ ಮತ್ತು ಲಕ್ನೋ ಸೂಪರ್​ಜೈಂಟ್ಸ್​ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಹೌದು, ಇದುವರೆಗೂ ಉಭಯ ತಂಡಗಳ ನಡುವೆ ಎರಡು ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳಲ್ಲಿ ಲಖನೌ ಗೆಲವು ಸಾಧಿಸಿದೆ. ಇನ್ನೂ ಮುಂಬೈ ಇಂಡಿಯನ್ಸ್​ 12ಪಮದ್ಯಗಳಲ್ಲಿ 8 ರನ್​ ಗೆದಿದ್ದು, 14 ಅಂಕಗಳನ್ನು ಪಡೆದಿದ್ದರೆ, ಲಕ್ನೋ 12 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 13 ಅಂಕಗಳನ್ನು ಪಡೆದರು. ಇಂದು ಗೆಲ್ಲುವ ತಂಡ ಪ್ಲೇ ಆಫ್​ಗೆ ಹತ್ತಿರವಾಗಲಿದೆ.ಸೋತರೆ ಪ್ಲೇಆಫ್​ ಹಾದಿ ಮತ್ತಷ್ಟು ಕಠಿಣವಾಗಲಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ರಿಸ್ ಜೋರ್ಡನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ರಮಣದೀಪ್ ಸಿಂಗ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್, ವಿಷ್ಣು ವಿನೋದ್, ರಿಲೆ ಮೆರೆಡಿತ್, ಶಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ಹೃತಿಕ್ ಶೋಕೀನ್, ಡುವಾನ್ ಜಾನ್ಸೆನ್, ಸಂದೀಪ್ ವಾರಿಯರ್, ಜೇಸನ್ ಬೆಹ್ರೆಂಡಾರ್ಫ್.

ಲಖನೌ ಸೂಪರ್ ಜೈಂಟ್ಸ್

ಕೆ.ಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ಖೈಲ್ ಮೇಯರ್ಸ್, ದೀಪಕ್ ಹೂಡಾ, ಕ್ರುನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಮಾರ್ಕ್ ವುಡ್, ಜಯದೇವ್ ಉನಾದ್ಕಟ್, ರವಿ ಬಿಷ್ಣೋಯ್/ ಅಮಿತ್ ಮಿಶ್ರಾ, ಅವೇಶ್ ಖಾನ್

Exit mobile version