Site icon PowerTV

ಸಿಎಂ ಆಯ್ಕೆ ಸಂಧಾನ ಸಕಸ್ಸ್ ; ಡಿ.ಕೆ ಸುರೇಶ್ ಹೇಳಿದ್ದೇನು?

ನವದೆಹಲಿ: ನಾಡದೊರೆ (Karnataka CM Post) ಆಯ್ಕೆ ಸಂಬಂಧ ನಾಲ್ಕೈದು ದಿನಗಳಿದಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಕೊನೆಗೂ ಕಾಂಗ್ರೆಸ್(Congress) ಹೈಕಮಾಂಡ್ ಬ್ರೇಕ್ ಹಾಕಿದೆ.

ಹೌದು,ಸಿದ್ದರಾಮಯ್ಯ(Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷರ ನಡುವೆ ಅಧಿಕಾರ ಹಂಚಿಕೆ ಮೂಲಕ ಡಿಕೆ ಶಿವಕುಮಾರ್(DK Shivakumar) ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಯಶಸ್ವಿಯಾಗಿದೆ.

ಯಾರು ಏನೇ ಹೇಳಿದರೂ ಬಗ್ಗದ ಡಿಕೆ ಶಿವಕುಮಾರ್ ಅಂತಿಮವಾಗಿ ಸೋನಿಯಾ ಗಾಂಧಿ ಹೆಣೆದಿದ್ದ ಸೂತ್ರಕ್ಕೆ ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ.

ಇನ್ನೂ ಸಂಧಾನದ ಬಳಿಕ ಮೊದಲ ಬಾರಿಗೆ ಡಿಕೆ ಶಿವಕುಮಾರ್ ಹಾಗೂ ಸಹೋದರ ಡಿಕೆ ಸುರೇಶ್(DK Suresh) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಅಣ್ಣನಿಗೆ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.

 

 

 

 

 

 

Exit mobile version