Site icon PowerTV

ಕನ್ನಡಿಗರ ಹಿತರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ ; ಸಿದ್ದರಾಮಯ್ಯ ಟ್ವೀಟ್‌

ಬೆಂಗಳೂರು : ಮುಖ್ಯಮಂತ್ರಿ ಹೆಸರು ಘೋಷಣೆ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

 ಹೌದು, ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. ಕನ್ನಡಿಗರ ಹಿತರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ. ಎಂದು ಟ್ವೀಟ್‌ ಮಾಡಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಯಾದಂತಾಗಿದೆ.ಇನ್ನು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಮೇ.20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Exit mobile version