Site icon PowerTV

CET Exam 2023: ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆ ಇಂದು ಮತ್ತು ನಾಳೆ ನಡೆಯಲಿದೆ.

ಹೌದು, ಇಂದು ಜೀವ ವಿಜ್ಞಾನ, ಗಣಿತ ನಡೆಯಲಿದ್ದು, ನಾಳೆ ಭೌತ ವಿಜ್ಞಾನ, ರಸಾಯನ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ. ಮೇ. 22ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ, ಮಂಗಳೂರು ಕೇಂದ್ರಗಳಲ್ಲಿ ಬೆಳಿಗ್ಗೆ 11.30ರಿಂದ 12.30ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

 

 

Exit mobile version