Site icon PowerTV

Bengaluru Rains : ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರಿಯಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಇಂದು ಬೆಂಗಳೂರಿನಲ್ಲಿ ಸಂಜೆ ಹಾಗೂ ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನೂ  ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನಲೆ, ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ.

ಇದನ್ನೂ ಓದಿ: ಮನೆಗೆ ಬಾರದ ಗಂಗೆ : ಕಲುಷಿತ ನೀರನ್ನೇ ಬಸಿದು ಕುಡಿಯುತ್ತಿರುವ ಗ್ರಾಮಸ್ಥರು

Exit mobile version