Sunday, August 24, 2025
Google search engine
HomeUncategorizedರಾಜ್ಯದ ಎಲ್ಲಾ ಮಹಿಳೆಯರಿಗೆ ಬಸ್‌ ನಲ್ಲಿ ಫ್ರೀ, ನೋ ಕಂಡೀಶನ್ ; ರಾಮಲಿಂಗಾರೆಡ್ಡಿ ಘೋಷಣೆ

ರಾಜ್ಯದ ಎಲ್ಲಾ ಮಹಿಳೆಯರಿಗೆ ಬಸ್‌ ನಲ್ಲಿ ಫ್ರೀ, ನೋ ಕಂಡೀಶನ್ ; ರಾಮಲಿಂಗಾರೆಡ್ಡಿ ಘೋಷಣೆ

ಬೆಂಗಳೂರು: ಸರ್ಕಾರಿ ಬಸ್​ಗಳಲ್ಲಿ ಸ್ತ್ರೀಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ಹೇಳಿದರು.

ಹೌದು, ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ (Womens) ಉಚಿತ ಬಸ್ ಪಾಸ್ (Free Bus Pass) ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್​ಗಳಲ್ಲಿ ಸ್ತ್ರೀಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದರು. ಇದರೊಂದಿಗೆ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments