Sunday, August 24, 2025
Google search engine
HomeUncategorizedಮಾಜಿ ಸಚಿವ ಅಶ್ವತ್ಥ್​​ ನಾರಾಯಣ​​​​ಗೆ ಬಿಗ್ ರಿಲೀಸ್ ನೀಡಿದ ಹೈಕೋರ್ಟ್

ಮಾಜಿ ಸಚಿವ ಅಶ್ವತ್ಥ್​​ ನಾರಾಯಣ​​​​ಗೆ ಬಿಗ್ ರಿಲೀಸ್ ನೀಡಿದ ಹೈಕೋರ್ಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅಶ್ವತ್ಥ್​​ ನಾರಾಯಣ​​​​ಗೆ( CN Ashwath Narayan)  ಕರ್ನಾಟಕ ಹೈಕೋರ್ಟ್(Karnataka High Court) ಬಿಗ್ ರಿಲೀಫ್ ನೀಡಿದೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ(BJP MLA CN Ashwath Narayan)  ಕರ್ನಾಟಕ ಹೈಕೋರ್ಟ್(Karnataka High Court)ಬಿಗ್ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್​​​ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments