Site icon PowerTV

ರಾಜ್ಯ ಸರ್ಕಾರಿ ನೌಕರರಿಗೆ ಗುಡ್​ ನ್ಯೂಸ್​ ; ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳ

dearnessallowanceಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. 

ಹೌದು, ಸರ್ಕಾರಿ ನೌಕರರ ಮೂಲವೇತನದ ತುಟ್ಟಿ ಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಳ ಮಾಡಿದೆ. ಇನ್ನೂ ಮೂಲವೇತನ ಶೇಕಡ31ರಷ್ಟಿದ್ದ ತುಟ್ಟಿ ಭತ್ಯೆಯನ್ನು 35ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

2018ರಲ್ಲಿ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ  ಜನವರಿ 1 2023ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಪೂರ್ವಾನ್ವಯವಾಗಲಿದೆ.

 

Exit mobile version