Site icon PowerTV

Odisha Train Accident: ರೈಲು ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ರಾಹುಲ್​, ಸಂತಾಪ

ಬೆಂಗಳೂರು : ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ(Odisha Train Accident) ಇನ್ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಘಟನೆ ಒಡಿಶಾದ ಬಾಲಸೋರ್ (Balasore) ಜಿಲ್ಲೆಯಲ್ಲಿ  ನಡೆದಿದೆ.

ಹೌದು,ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ರೈಲು ದುರಂತದ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಒಡಿಶಾ ಸಿಎಂ ಸಂತಾಪ

ಒಡಿಶಾ ಸಿಎಂ ನವೀನ್ ಪಟ್ನಾಯಕ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ರಾಹುಲ್ ಗಾಂಧಿ ಸಂತಾಪ

ರೈಲು ಅಪಘಾತ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ಮುರ್ಮು ಸಂತಾಪ

ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕೂಡ ಘಟನೆ ಸಂಬಂಧ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Exit mobile version