Site icon PowerTV

Gruha Lakshmi Scheme : ಅರ್ಜಿ ಸಲ್ಲಿಕೆ ಹೇಗೆ? ಏನೆಲ್ಲಾ ದಾಖಲೆಗಳು ಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು : ರಾಜ್ಯದಲ್ಲಿ​ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್​ ಚುನಾವಣೆಗೆ ಮುನ್ನ ಭರವಸೆಯ ಗ್ಯಾರಂಟಿಗಳನ್ನು ನೀಡಿತ್ತು. ಇನ್ನೂ ಬಹುಮತದಿಂದ ಅಧಿಕಾರದ ಗದ್ದುಗೆಯನ್ನು ಏರಿ ಯೋಜನೆಗಳನ್ನು ಜಾರಿ ತರಲು ಮುಂದಾಗಿದೆ.

ಹೌದು, ಚುನಾವಣೆ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದಂತೆ ಕಾಂಗ್ರೆಸ್‌ ಈಗಲೇ ಶಕ್ತಿ ಯೋಜನೆ ಹಾಗೂ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದ ಜನತೆಯ ಕಡೆಯಿಂದ ಈ ಯೋಜನೆಗಳಿಗೆ ಸಖತ್​ ರೆಸ್ಪಾನ್ಸ್​ ಸಿಕ್ಕಿದೆ.

ಇದನ್ನೂ ಓದಿ: ಆಗಸ್ಟ್ 18ರಂದು ಗೃಹಲಕ್ಷ್ಮೀಯರ ಖಾತೆಗೆ 2000 ರೂ. : ಲಕ್ಷ್ಮಿ ಹೆಬ್ಬಾಳ್ಕರ್

ಕಾಂಗ್ರೆಸ್​ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು ರಾಜ್ಯಸರ್ಕಾರ ಮುಂದಾಗಿದೆ. ಈ ಯೋಜನೆಯಲ್ಲಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಯೋಜನೆ ಇದಾಗಿದ್ದು, ಆಗಸ್ಟ್‌ 15ರ ಬಳಿಕ ಜಾರಿಯಾಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ಸಿಕ್ಕಿದ್ದು, ಜೂನ್‌ತಿಂಗಳಿಂದ ಯೋಜನೆಗೆ ಅರ್ಜಿ ಸಲ್ಲಿಕೆ ಕೂಡ ಪ್ರಾರಂಭವಾಗಲಿದೆ. ಹಾಗಿದ್ರೆ ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ಹೇಗೆ? ಏನೆಲ್ಲಾ ದಾಖಲಾತಿಗಳು ಬೇಕು ಎಂಬುವುದಕ್ಕೆ ಉತ್ತರ ಇಲ್ಲಿದೆ.

ಗೃಹಲಕ್ಷ್ಮೀ ಯೋಜನೆಗೆ ಬೇಕಾಗುವ ದಾಖಲೆಗಳು 

ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಹೇಗಿದೆ ?

ರಜನಿ ಎ.ಕೆ, ಪವರ್​ ಟಿವಿ

Exit mobile version