Site icon PowerTV

ಗಂಡನನ್ನು ಬಿಟ್ಟು ಬಂದ ಮಹಿಳೆ ತವರಿನಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ.

ಹೌದು, ಬಸವ್ವ ಚಿಕ್ಕನೇರ್ತಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಉಚಿತ ಪ್ರಯಾಣದಿಂದ ಬಸ್ ಫುಲ್ ರಶ್, ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವು

ಇನ್ನೂ ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಆತ್ಮಹತ್ಯೆ ಮಾಡಿಕೊಂಡಿದ್ದು ಪೊಲೀಸ್ ತನಿಖೆಯ ನಂತರವೇ ಆತ್ಮಹತ್ಯೆಗೆ ಖಚಿತ ಮಾಹಿತಿ ಲಭ್ಯವಾಗಬೇಕ್ದು ಪೊಲೀಸರು ತನಿಖೆ ಮಾಡತಾ ಇದ್ದಾರೆ.

 

Exit mobile version