Site icon PowerTV

Karnataka Rains : ಕರಾವಳಿಯಲ್ಲಿ ಮುಂದುವರೆದ ವರುಣನ ಅಬ್ಬರ

ಬೆಂಗಳೂರು: ಕಳೆದ 24 ಗಂಟೆಗಳಿಂದ ನಿರಂತರವಾಗಿ ಕರಾವಳಿಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆ‌ಯಿಂದಾಗಿ    ಮುಂದುವರೆದಿದೆ. ನಾಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ

ಕಳೆದ 24 ಗಂಟೆಗಳಿಂದ ನಿರಂತರವಾಗಿ: ಕರಾವಳಿಯ ಮಳೆಯ ಅಬ್ಬರ ಜೋರಾಗಿದೆ. ನಿರಂತರ ಮಳೆಯಿಂದಗೇ ಜನಜೀವನ ಅಸ್ತವ್ಯಸ್ತಗೊಂಡಿದ್ದು,ಕಡಲತೀರಗಳಲ್ಲಿ ಹೈ ಅಲಟ್​ನ್ನ ಹವಾಮಾನ ಇಲಾಖೆ ಘೋಷಿಸಿದೆ.

ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಚುರುಕಾದ ಮುಂಗಾರು ಮಳೆ

ಹೌದು,ಕರಾವಳಿಯಲ್ಲಿ ಮುಂದುವರೆದ ವರುಣನ ಅಬ್ಬರದಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕುಗಳಲ್ಲಿ ಮಳೆ ಹೆಚ್ಚಾಗಿದೆ.

ಮಳೆಗಾಲ ಆರಂಭವಾದರೂ ವಿಳಂಬವಾಗಿದ್ದ ಮಾನ್ಸೂನ್ ಪ್ರವೇಶ 

ಬಿಸಿಲಿನಿಂದ ಕಂಗೆಟ್ಟು ಹೋಗಿದ್ದ ಕರಾವಳಿ ಜನತೆಗೆ ಮಳೆಯ ಆಗಮನದಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.ಇನ್ನೂ      ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಲಿದೆ ಎಂದು ಮುನ್ನೆಚ್ಚರಿಕೆ ಐಎಂಡಿ ನೀಡಿದ್ದಾರೆ.

 

Exit mobile version