Site icon PowerTV

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರಿ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ,ಯಾದಗಿರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Exit mobile version