Site icon PowerTV

ಶಕ್ತಿ ಯೋಜನೆಗೆ ಆನ್​ಲೈನ್ ಅರ್ಜಿ ಸಲ್ಲಿಸಲು ಶೀಘ್ರವೇ ಹೊಸ ಪೋರ್ಟಲ್; ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ, ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿಕೆ ನೀಡಿದ್ದಾರೆ.

ಹೌದು,ನಾವು ‘ಶಕ್ತಿ ಸ್ಮಾರ್ಟ್ ಕಾರ್ಡ್‌’ಗಳಿಗೆ (Shakti smart cards) ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಳಪೆ ಕಾಮಗಾರಿಗೆ ಕಿತ್ತುಬಿದ್ದ ಅಂಗನವಾಡಿ ಮೇಲ್ಛಾವಣಿ

ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‌ಗಳ ಅಗತ್ಯವಿದೆ.

 

Exit mobile version