Wednesday, August 27, 2025
HomeUncategorizedರಾಯಚೂರು ನಗರಾಭಿವೃದ್ಧಿ ಕೋಶದ ಅಧಿಕಾರಿ ಶರಣಪ್ಪಅವರ ಮೇಲೆ ಲೋಕಾಯುಕ್ತ ದಾಳಿ

ರಾಯಚೂರು ನಗರಾಭಿವೃದ್ಧಿ ಕೋಶದ ಅಧಿಕಾರಿ ಶರಣಪ್ಪಅವರ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ಇಂದು ಬೆಳಂಬೆಳಗ್ಗೆ ರಾಜ್ಯಾದ್ಯಂತ ಭ್ರಷ್ಟ ಕುಳಗಳಿಗೆ ಲೋಕಾಯುಕ್ತರು ಬಿಸಿ ಮುಟ್ಟಿಸಿದ್ದಾರೆ,ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ದಾಖಲೆಗಲನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬಾಗಲಕೋಟೆ,ಬೆಳಗಾವಿ,ವಿಜಯಪುರ,ಶಿವಮೊಗ್ಗ,ತುಮಕೂರು,ಬೆಂಗಳೂರು ಸೇರಿದಂತೆ ಕಲಬುರಗಿಯಲ್ಲೂ ಲೋಕಾಯುಕ್ತರು ಬೇಟೆ ನಡೆಸಿದ್ದಾರೆ. ಸಿಂಧನೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಯೋಜನಾ ಸಹಾಯಕ ನಿರ್ದೇಶಕ ಶರಣಪ್ಪ ಅವರ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿರುವ ಲೋಕಾಯುಯಕ್ತರು ನಕಲಿ ಕೀ ಬಳಸಿ ಫಾರ್ಮ್ ಹೌಸ್ ನ ಬೀಗ ಒಡೆದು ಪರಿಶೀಲನೆ ಮುಂದುವರಿಸಿದ್ದಾರೆ.

ಇದನ್ನೂ ಓದಿ:  ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌..!

ಕಲಬುರಗಿಯ ಕೆಸರಟ್ಟಿ ಬಳಿ ಇರುವ 12 ಎಕರೆ ಪ್ರದೇಶದಲ್ಲಿಯ ಫಾರ್ಮ್ ಹೌಸ್ ನಲ್ಲಿ ಭವ್ಯವಾಗಿ ನಿರ್ಮಿಸಿರುವ ಶರಣಪ್ಪನವರ ಬಂಗಲೆಯಲ್ಲಿ ಲೋಕಾಯುಕ್ತರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments