ಮೈಸೂರು : ಸಂಸದ ಪ್ರತಾತ್ ಸಿಂಹ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ.
ನಗರದ ವಿವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಿ. ಪ್ರಕಾಶ್ ಅಮಾನತು ಆಗಿದ್ದಾರೆ. ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್ ಕಾಮೆಂಟ್ ಹರಿಬಿಟ್ಟಿದ್ದರು.

ಇದನ್ನೂ ಓದಿ : ಚೇಲಾಗಿರಿ ಮಾಡಿ ಪ್ರತಾಪ್ ಸಿಂಹಗೆ ಅನುಭವವಿರಬೇಕು: ಎಂ.ಬಿ ಪಾಟೀಲ್
ಕಮಿಷನರ್ಗೆ ಪ್ರತಾಪ್ ಸಿಂಹ ದೂರು
ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಬಿ. ಪ್ರಕಾಶ್ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದರು. ಪೇದೆ ಹಾಕಿದ್ದ ಕಮೆಂಟ್ ಸ್ಕ್ರೀನ್ಶಾಟ್ ನೀಡಿ, ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಈ ಹಿನ್ನಲೆಎಯಲ್ಲಿ ಇಲಾಖೆ ವಿಚಾರಣೆ ಬಾಕಿ ಇರಿಸಿ ಬಿ. ಪ್ರಕಾಶ್ ಅವರನ್ನು ಸಸ್ಪೆಂಡ್ ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

ಕಮೆಂಟ್ ನಲ್ಲಿ ಏನಿತ್ತು?
ಪ್ರದೀಪ್ ಸರ್, ಹೆಂಡತಿಯನ್ನು ತಂಗಿ ಅಂತ ಹೇಳಿಕೊಂಡು ಎರಡೆರಡು ಮುಡಾ ಸೈಟ್ ತೆಗೆದುಕೊಂಡು ರಾಜ್ಯ ಸರ್ಕಾರಕ್ಕೆ ದ್ರೋಹ ಮಾಡಿರುವ ಅಯೋಗ್ಯ ಅವನು ಎಂದು ಫೇಸ್ ಬುಕ್ ನಲ್ಲಿ ಕಮೆಂಟ್ ಹರಿಬಿಟ್ಟಿದ್ದರು.



Entdecken Sie die besten Weinverkostungen in Wien auf weinverkostung wien hofburg.
In der Stadt finden sich zahlreiche Weinguter, die eine lange Geschichte haben.
Die Weinverkostungen in Wien sind perfekt fur Kenner und Neulinge. Zusatzlich gibt es oft kulinarische Begleitungen, die den Genuss erhohen.
#### **2. Die besten Orte fur Weinverkostungen**
In Wien gibt es zahlreiche Lokale und Weinguter, die Verkostungen anbieten. Auch moderne Weinkeller in der Innenstadt bieten exklusive Erlebnisse.
Einige Winzer veranstalten Fuhrungen durch ihre Kellereien. Zusatzlich konnen Gaste direkt beim Erzeuger kosten.
#### **3. Wiener Weinsorten und ihre Besonderheiten**
Wiener Weine sind vor allem fur ihre Vielfalt bekannt. Auch der fruchtige Grune Veltliner zahlt zu den bekanntesten Wei?weinen der Region.
Die Bodenbeschaffenheit und das Klima pragen den Geschmack. Die warmen Sommer sorgen fur vollmundige Aromen.
#### **4. Tipps fur eine gelungene Weinverkostung**
Eine gute Vorbereitung macht die Verkostung noch angenehmer. Ein neutraler Geschmack im Mund vor der Verkostung verbessert das Erlebnis.
Gruppenverkostungen bringen zusatzlichen Spa?. Ein Weinjournal kann helfen, personliche Favoriten festzuhalten.
—
### **Spin-Template fur den Artikel**
#### **1. Einfuhrung in die Weinverkostung in Wien**
Wien ist nicht nur fur seine historischen Sehenswurdigkeiten bekannt, sondern auch fur seine lebendige Weinkultur.
#### **2. Die besten Orte fur Weinverkostungen**
Das bekannte Heurigenviertel in Grinzing ladt zu gemutlichen Verkostungen ein.
#### **3. Wiener Weinsorten und ihre Besonderheiten**
Wiener Weine sind vor allem fur ihre Vielfalt bekannt.
#### **4. Tipps fur eine gelungene Weinverkostung**
Gemeinsames Diskutieren uber die Aromen fordert den Austausch.