Site icon PowerTV

ಪರಿಷತ್ ಸದಸ್ಯರಾಗಿ ಇಂದು ಜಗದೀಶ್ ಶೆಟ್ಟರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ವಿಧಾನಪರಿಷತ್‌ ಸದಸ್ಯರಾಗಿ ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ : ವಿಧಾನಮಂಡಲ ಅಧಿವೇಶನ : ಬಿಜೆಪಿಗೆ ಕಗ್ಗಂಟಾದ ವಿಪಕ್ಷ ನಾಯಕ ಆಯ್ಕೆ

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಇದೇ ಮೊದಲ ಬಾರಿಗೆ ಜಗದೀಶ್ ಶೆಟ್ಟರ್ ವಿಧಾನ ಪರಿಷತ್ ಪ್ರವೇಶಿಸಲಿದ್ದಾರೆ. ಬಿಜೆಪಿ ಅಧಿಕಾರವಧಿಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗುತ್ತಿದ್ದ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸಾಲಿನಲ್ಲಿ ಕುಳಿತು ಕೇಸರಿ ಪಡೆಯ ಬೆವರಿಳಿಸಲಿದ್ದಾರಾ ಮತ್ತು ಪರಿಷತ್‌ನಲ್ಲಿ ಕುತೂಹಲಕಾರಿ ಬೆಳವಣಿಗೆ ನಡೆಯಲಿದೆಯಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

Exit mobile version