Site icon PowerTV

ಮಳೆ ನೀರಿನಲ್ಲಿ ಕಾಲು ಜಾರಿ ಬಿದ್ದು ವೃದ್ಧೆ ಸಾವು

ಉತ್ತರ ಕನ್ನಡ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಇಂದು(ಜು.5) ಈ ಮೂರು ಜಿಲ್ಲೆಗಳ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ಹೌದು, ಕರಾವಳಿಯಲ್ಲಿ ನಿರಂತರವಾಗಿ ಮಳೆ‌ ಸುರಿಯುತ್ತಿರುವ ಹಿನ್ನಲೆಯಲ್ಲಿ ಮನೆ ಅಂಗಳದಲ್ಲಿ ನೀರು ತುಂಬಿಕೊಂಡು ತಾರಮತಿ ನಾಯ್ಕ(75) ವೃದ್ಧೆ ಕಾಲು  ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದ ಅರಗಾದಲ್ಲಿ ನಡೆದಿದೆ.

 

 

 

 

 

Exit mobile version