Site icon PowerTV

ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಕಲಬುರಗಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ : ಅನ್ನಭಾಗ್ಯ ಯೋಜನೆ ಅಕ್ಕಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಕಲಬುರಗಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಲಬುರಗಿ ಬಿಜೆಪಿ ಸಂಸದರ ಕಚೇರಿ ಬಳಿ ಜಮಾಯಿಸಿದ ಕಾಂಗ್ರೆಸ್ ಯೂತ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ : ನಾನೇನು ಮೋದಿಯವರ ವಿರುದ್ಧ ಮಾತನಾಡಿದ್ದೇನಾ? : ರೇಣುಕಾಚಾರ್ಯ ಗುಡುಗು

ಮೋದಿಯವರು ನಾಲಾಯಕ್ ಹಾಗೂ ಲೋಕಾಸಭಾ ಸದಸ್ಯರು ಕೂಡ ನಾಲಾಯಕ್ ಎಂದು ಘೋಷಣೆಯನ್ನು ಕೂಗಿ ಆಕ್ರೋಶಕ್ಕೆ ಒಳಗಾದರು. ಕಲಬುರಗಿಯಲ್ಲಿ ಪ್ರತಿಭಟನಕಾರರನ್ನು ಬಂಧಿಸಿದ ಪೊಲೀಸರು, ಆದರು ಸಹ ಯಾವುದಕ್ಕೂ ತಲೆಕೆಡಸಿಕೊಳ್ಳದೆ ಪ್ರತಿಭಟನೆಯನ್ನು ಮುಂದುವರೆಸಿದ ಕಾಂಗ್ರೆಸ್

Exit mobile version