ಬೆಂಗಳೂರು : ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಯಾಕಿಲ್ಲ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುಡುಗಿದ್ದಾರೆ.
ಮಣಿಪುರ ಹಿಂಸಾಚಾರ ಕುರಿತು ಟ್ವೀಟ್ ಮಾಡಿರುವ ಅವರು, ಮಣಿಪುರ ಭಾರತದಲ್ಲಿದಿಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ? ಮಣಿಪುರ ಗಲಭೆ ನಿಯಂತ್ರಿಸಲು ಪ್ರಧಾನಿಯವರಿಗೆ ಸಾಧ್ಯವಿಲ್ಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ.
ಮಣಿಪುರದಲ್ಲಿ ಕಳೆದ ಮೂರು ತಿಂಗಳಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ. ಸಜೀವ ದಹನ, ಮಹಿಳೆಯರ ನಗ್ನ ಮೆರವಣಿಗೆಯಂತಹ ಭೀಭತ್ಸ್ತ ಕೃತ್ಯಗಳು ಸರಣಿ ರೂಪದಲ್ಲಿ ನಡೆಯುತ್ತಿವೆ. ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಹರಿಪ್ರಸಾದ್ ಪರ ಬ್ಯಾಟ್ ಬೀಸಿದ ಹೆಚ್.ಕೆ ಪಾಟೀಲ್
2
ಮಣಿಪುರ ಹಿಂಸಾಚಾರವನ್ನು ಕಳೆದ 3 ತಿಂಗಳಿಂದ ಜೀವಂತವಾಗಿ ಬಿಟ್ಟಿರುವುದು ಕೇಂದ್ರದ ಅಸಹಾಯಕತೆಗಿಂತ ಹೆಚ್ಚಾಗಿ ಹೇಡಿತನ ತೋರಿಸುತ್ತಿದೆ.ಮಣಿಪುರದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಅಲ್ಲಿನ BJP ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ.
ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಯಾಕಿಲ್ಲ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 24, 2023
ಮೋದಿಗೆ ಎದೆಗಾರಿಕೆ ಯಾಕಿಲ್ಲ?
ಮಣಿಪುರ ಹಿಂಸಾಚಾರವನ್ನು ಕಳೆದ 3 ತಿಂಗಳಿಂದ ಜೀವಂತವಾಗಿ ಬಿಟ್ಟಿರುವುದು ಕೇಂದ್ರದ ಅಸಹಾಯಕತೆಗಿಂತ ಹೆಚ್ಚಾಗಿ ಹೇಡಿತನ ತೋರಿಸುತ್ತಿದೆ. ಮಣಿಪುರದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಸರ್ಕಾರವನ್ನು ವಜಾ ಮಾಡಲಿ
ಮಣಿಪುರದಲ್ಲಿ ಬಿಜೆಪಿಯಲ್ಲದೇ ಬೇರೆ ಪಕ್ಷದ ಸರ್ಕಾರವಿದ್ದಿದರೆ ಕೇಂದ್ರ ಸುಮ್ಮನಿರುತಿತ್ತೆ? ಮಣಿಪುರ ದೊಂಬಿ ಹಾಗೂ ಕೊಲೆಗಡುಕರ ರಾಜ್ಯವಾಗಲು ಅಲ್ಲಿನ ಸರ್ಕಾರದ ನಿಷ್ಕ್ರಿಯತೆ ಅತಿ ಮುಖ್ಯ ಕಾರಣ. ಕೇಂದ್ರ ಈ ಕೂಡಲೇ ಸಂವಿಧಾನದ 356ನೇ ವಿಧಿಯ ಅನ್ವಯ ಅಲ್ಲಿಯ ಸರ್ಕಾರವನ್ನು ವಜಾ ಮಾಡಲಿ. ರಾಷ್ಟ್ರಪತಿ ಆಳ್ವಿಕೆಯ ಮೂಲಕ ಪರಿಸ್ಥಿತಿ ನಿಯಂತ್ರಿಸಲಿ ಎಂದು ಆಗ್ರಹಿಸಿದ್ದಾರೆ.



Discover exquisite Austrian wines at wine tasting wien and immerse yourself in Vienna’s vibrant wine culture.
Die osterreichische Hauptstadt bietet eine einzigartige Mischung aus Tradition und Moderne. Die Region ist bekannt fur ihren exzellenten Wei?wein, besonders den Grunen Veltliner. Viele Weinverkostungen finden in historischen Gewolbekellern statt.
Das milde Klima und die mineralreichen Boden begunstigen den Weinbau. Das macht Wien zu einer der wenigen Gro?stadte mit eigenem Weinbaugebiet.
#### **2. Beliebte Weinregionen und Weinguter**
In Wien gibt es mehrere renommierte Weinregionen, wie den Nussberg oder den Bisamberg. Die Weinguter hier setzen auf nachhaltigen Anbau. Familiengefuhrte Weinguter bieten oft Fuhrungen und Verkostungen an. Dabei lernt man viel uber die Herstellung und Geschichte der Weine.
Ein Besuch im Weingut Wieninger oder im Mayer am Pfarrplatz lohnt sich. Hier verbinden sich Tradition mit innovativen Methoden.
#### **3. Ablauf einer typischen Weinverkostung**
Eine klassische Wiener Weinverkostung beginnt meist mit einer Kellertour. Dabei erfahrt man Wissenswertes uber Rebsorten und Vinifizierung. Danach folgt die Verkostung unterschiedlicher Weine. Jeder Wein wird sorgfaltig prasentiert und verkostet.
Haufig werden die Weine mit lokalen Kasesorten oder Brot serviert. Das unterstreicht die Geschmacksnuancen der Weine.
#### **4. Tipps fur unvergessliche Weinverkostungen**
Um das Beste aus einer Weinverkostung in Wien herauszuholen, sollte man vorher buchen. Einige Anbieter bieten auch private Verkostungen an. Zudem lohnt es sich, auf die Jahreszeiten zu achten. Im Winter bieten viele Weinguter gemutliche Kellerveranstaltungen.
Ein guter Tipp ist auch, ein Notizbuch mitzubringen. Viele Gaste schatzen spater die Erinnerungen an die Verkostung.
—
### **Spin-Template fur den Artikel**
#### **1. Einfuhrung in die Weinverkostung in Wien**
Daher gedeihen hier besonders aromatische Rebsorten.
#### **2. Beliebte Weinregionen und Weinguter**
Die Weinguter hier setzen auf nachhaltigen Anbau.
#### **3. Ablauf einer typischen Wiener Weinverkostung**
Dabei erfahrt man Wissenswertes uber Rebsorten und Vinifizierung.
#### **4. Tipps fur unvergessliche Weinverkostungen**
Viele Weinguter haben begrenzte Platze und sind schnell ausgebucht.
—
**Hinweis:** Durch Kombination der Varianten aus den -Blocken konnen zahlreiche einzigartige Texte generiert werden, die grammatikalisch und inhaltlich korrekt sind.
В этой статье представлен занимательный и актуальный контент, который заставит вас задуматься. Мы обсуждаем насущные вопросы и проблемы, а также освещаем истории, которые вдохновляют на действия и изменения. Узнайте, что стоит за событиями нашего времени!
Ознакомиться с деталями – https://vivod-iz-zapoya-1.ru/