Site icon PowerTV

ಧ್ವಜಾರೋಹಣ ಮಾಡಲು ಸಚಿವರ ನೇಮಕ : ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಪಟ್ಟಿ

ಬೆಂಗಳೂರು : ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಧ್ವಜಾರೋಹಣ ಮಾಡಲು ಜಿಲ್ಲಾ ಕೇಂದ್ರಗಳಿಗೆ ಸಚಿವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ನಗರ ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ಸಚಿವರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಪೈಕಿ ಬೆಂಗಳೂರು ಗ್ರಾಮಾಂತರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಹಾಗೂ ತುಮಕೂರಿಗೆ ಡಾ.ಜಿ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ. ಬಹುತೇಕ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳೇ ಧ್ವಜಾರೋಹಣ ಮಾಡಲಿದ್ದಾರೆ.

Exit mobile version