Site icon PowerTV

ಇಂದು ಇಂಡೋ-ಐರ್ಲೆಂಡ್ 2ನೇ ಟಿ-20 ಪಂದ್ಯ

ಬೆಂಗಳೂರು : ಭಾರತ ಹಾಗೂ ಐರ್ಲೆಂಡ್ ನಡುವಿನ ಎರಡನೇ ಟಿ-20 ಪಂದ್ಯ ಇಂದು ಡಬ್ಲಿನ್​ನಲ್ಲಿ ನಡೆಯಲಿದೆ.

ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಜಸ್ಪ್ರೀತ್ ಬುಮ್ರಾ ಬಳಗ ಇಂದಿನ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಇಂದಿನ ಪಂದ್ಯ ಐರ್ಲೆಂಡ್ ತಂಡದ ಪಾಲಿಗೆ ಮಾಡು ಇಲ್ಲವೇ ಮಾಡಿಯಾಗಿದ್ದು, ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ಮಾಡುವ ಸಾಧ್ಯತೆಯಿದೆ.

ಭಾರತ ಸಂಭಾವ್ಯ ತಂಡ

ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರವಿ ಬಿಷ್ಣೋಯ್

ಐರ್ಲೆಂಡ್ ಸಂಭಾವ್ಯ ತಂಡ

ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಮಾರ್ಕ್ ಅಡೇರ್, ಬೆನ್ ವೈಟ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಕ್ರೇಗ್ ಯಂಗ್

Exit mobile version