Site icon PowerTV

ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

ದೇವದುರ್ಗ : ಪಟ್ಟಣದ ವಿದ್ಯಾಗಿರಿ ಪ್ರದೇಶದಲ್ಲಿನ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಮೃತಟ್ಟ ಘಟನೆ ನಡೆದಿದೆ.

ಇದನ್ನು ಓದಿ: ಬುದ್ದಿ ಹೇಳಿದ ಉಪನ್ಯಾಸಕರಿಗೆ ಲಾಂಗ್ ತೋರಿಸಿ ಬೆದರಿಕೆ ಹಾಕಿದ ವಿದ್ಯಾರ್ಥಿ!

ಪವಿತ್ರ (15) ಬೋಗಿರಾಮನಗುಂಡ ಮೃತ ವಿದ್ಯಾರ್ಥಿನಿ, ಯುವತಿ ಮಾನಸಿಕ ಒತ್ತಡ ಒಳಗಾಗಿ ಮೃತ ಪಟ್ಟಿದಾಳೆ ಎಂದು ತಿಳಿದು ಬಂದಿದೆ.ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಡಿಎಸ್ಪಿ ಮಂಜುನಾಥ, ಜಿಲ್ಲಾ ಪರಿಶಿಷ್ಟ ಪಂಗಡ ಅಧಿಕಾರಿ ರಾಜೇಂದ್ರ ಜಲ್ದರ್, ಗ್ರಾಮೀಣ ಸಿ ಪಿ ಐ ಗುಂಡೂರಾವ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Exit mobile version