Saturday, August 23, 2025
Google search engine
HomeUncategorizedದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ!

ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ವತಿಯಿಂದ ಗಾಂಧಿ ಭವನದಲ್ಲಿ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದರು.

ಇದನ್ನೂ ಓದಿ: ಕಾವೇರಿ ನೀರು ವಿಚಾರಣೆ ಸೆಪ್ಟೆಂಬರ್​ 1ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್​

ಮಾಜಿ ಸಚಿವ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್ ಸೇರಿ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments