Site icon PowerTV

ಸದಾಶಿವನಗರ ಲಕ್ಷ್ಮೀ ದೇವಿಗೆ ವಿಶೇಷ ಪೂಜೆ

ಬೆಂಗಳೂರು : ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸಿಲಿಕಾನ್​ ಸಿಟಿ ಬೆಂಗಳೂರಿಲ್ಲಿ ಕಳೆಗಟ್ಟಿದ ಸಂಭ್ರಮಾಚರಣೆ.

ಸದಾಶಿವನಗರದ ಲಕ್ಷ್ಮೀ ಮಂದಿರದಲ್ಲಿ ಇಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮುಂಜಾನೆಯಿಂದಲೂ ದೇವಿಗೆ ಮಹಾಅಭಿಷೇಕ, ಪುಷ್ಪಾಲಂಕಾರ ಪೂಜಾ ಕಾರ್ಯಕ್ರಮ ನಡೆಯುತ್ತಿದ್ದು. ವರ್ಷಕ್ಕೊಮ್ಮೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಿಗೆ ಬಂಗಾರದ ಪಾದ ಧರಿಸಿ ವಿಶೇಷ ಪೂಜೆಸಲ್ಲಿಸುವುದು ವಾಡಿಕೆ.

ಇದನ್ನೂ ಓದಿ: ವರಮಹಾಲಕ್ಷ್ಮಿ ಸಂಭ್ರಮ : ಚಾಮುಂಡಿ ಬೆಟ್ಟದಲ್ಲಿ ಮಹಿಳಾ ಭಕ್ತರಿಗೆ ಅರಿಶಿಣ ಕುಂಕುಮ ವಿತರಣೆ

ವರಮಹಾಲಕ್ಷಮಿ ಹಬ್ಬದ ಹಿನ್ನೆಲೆ ಬೆಳಗ್ಗೆಯಿಂದಲೇ ದೇವಿಯ ದರ್ಶನ ಪಡೆಯುತ್ತಿರುವ ಭಕ್ತಾಧಿಗಳು ದೇವಾಲಯದ ವಿಶೇಷ ಅಲಂಕಾರ, ವಿಶೇಷ ಪೂಜೆಯಲ್ಲಿ ಭಾಗಿಯಾಗಿ ದೇವಿಯ ಕೃಪೆಗೆ ಪಾತ್ರರಾದರು

 

Exit mobile version