Site icon PowerTV

ಬೆಂಗಳೂರಿನಲ್ಲಿ ಆಗಸ್ಟ್​ 28ಕ್ಕೆ ವಿದ್ಯುತ್ ವ್ಯತ್ಯಯ!

ಬೆಂಗಳೂರು : ನಗರದ ವಿವಿಧೆಡೆ ಕೆಪಿಟಿಸಿಎಲ್ ವತಿಯಿಂದ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಆಗಸ್ಟ್​.28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ನಗರದಲ್ಲಿ ವಿದ್ಯುತ್​ ವ್ಯತ್ಯಯವಾಗಲಿರುವ ಸ್ಥಳಗಳು:

ವಿಶ್ವಪ್ರಿಯ ಲೇಔಟ್, ಬೇಗೂರು ಕೊಪ್ಪ ರಸ್ತೆ, ದೇವರಚಿಕ್ಕನಹಳ್ಳಿ, ಅಕ್ಷಯನಗರ, ದಕ್ಷಿಣದ ಪ್ರೆಸ್ಟೀಜ್ ಸಾಂಗ್, ತೇಜಸ್ವಿನಿ ನಗರ, ಹಿರ್ನಾದಾನಿ ಅಪಾರ್ಟ್‌ಮೆಂಟ್‌ ಮತ್ತು ಸುತ್ತಮು ತಲಿನ ಪ್ರದೇಶಗಳು.

ಕೆಂಪಮ್ಮ ಲೇಔಟ್, ಹುಳಿಮಾವು, ಬೇಗೂರು ಕ್ಲಾಸಿಕ್ ಲೇಔಟ್, ಅಕ್ಷಯನಗರ, ಯಲೇನಹಳ್ಳಿ, ನ್ಯಾನಪ್ಪನ ಹಳ್ಳಿ, ವಿಶ್ವಪ್ರಿಯ ಲೇಔಟ್, ಕಾಳೇನ ಅಗ್ರಹಾರ, ಬೇಗೂರು, ಅರೆಕೆರೆ, ಸಾಮ್ರಾಟ್ ಲೇಔಟ್, ಬಿಟಿಎಸ್ ಲೇಔಟ್, ಬಿಟಿಎಂ4ನೇ ಹಂತ, ಡಿ.ಎಚ್.ಸಿ.ಹಳ್ಳಿ. , ಅನುಗ್ರಹ ಲೇಔಟ್, ವಿ.ಬಿ. ಲೇಔಟ್, ಕುಟ್ಟಿಯಪ್ಪ ಗಾರ್ಡನ್, ರಾಗವೇಂದ್ರ ಕಾಲೋನಿ, ಎಸ್.ಬಿ.ಐ ಲೇಔಟ್, ರೋಟರಿ ನಗರ, ಜಿ.ಬಿ.ಪಾಳ್ಯ, ಕೂಡ್ಲು, ಕೆಎಸ್‌ಆರ್‌ಪಿ 9ನೇ ಬೆಟಾಲಿಯನ್, ಟ್ರಾಪಿಕಲ್ ಪ್ಯಾರಡೈಸ್,, ವಾಸ್ತು ಲೇಔಟ್, ಮಾರುತಿ, ಬೂತಹಳ್ಳಿ ರಸ್ತೆ, ಮಾರುತಿ, ಬೂದಹಳ್ಳಿ ರಸ್ತೆ, ಸಲಾರ್ಪುರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Exit mobile version