Site icon PowerTV

ಗೌರಿ ಲಂಕೇಶ್ ಸಂಸ್ಮರಣೆ ಕಾರ್ಯಕ್ರಮ!

ಬೆಂಗಳೂರು : ಗೌರಿ ಲಂಕೇಶ್ ನೆನಪಿನಲ್ಲಿ ಬೆಂಗಳೂರಿನಲ್ಲಿ ಗೌರಿ ನೆನಪು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಗೌರಿ ಮೆಮೋರಿಯಲ್ ಟ್ರಸ್ಟ್​​​ ವತಿಯಿಂದ ಟೌನ್​​ಹಾಲ್​​ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಲವು ಪ್ರಮುಖರು ಭಾಗವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಸರ್ವಾಧಿಕಾರದ ಕಾಲದಲ್ಲಿ ಭಾರತವನ್ನು ಮರುಕಟ್ಟುವ ಕುರಿತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟಿಸಿದ್ದರು? : ಡಾ.ಜಿ. ಪರಮೇಶ್ವರ್

ಈ ಕಾರ್ಯಕ್ರಮದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯಿತ್, ನಟ ಪ್ರಕಾಶ್ ರಾಜ್, ಉಡುಪಿ ಮುಸ್ಲಿಂ ಒಕ್ಕೂಟದ ಮುಖಂಡ ಯಾಸಿನ್ ಮಲ್ಪೆ, ಕವಿತಾ ಲಂಕೇಶ್, ಟಿಎನ್ ಸೀತಾರಾಂ, ಬಿಟಿ ಲಲಿತಾ ನಾಯಕ್, ಹೋರಾಟಗಾರ್ತಿ ತೀಸ್ತಾ ಸೆಟಲ್ ವಾದ್ ಸೇರಿದಂತೆ ಅನೇಕ ಹೋರಾಟಗಾರರು ಭಾಗಿಯಾಗಿದ್ದರು.

Exit mobile version