Site icon PowerTV

JDS-BJP ಮೈತ್ರಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾರು ಯಾರ ಜೊತೆಗಾದರೂ ಮೈತ್ರಿ ಮಾಡಿಕೊಳ್ಳಲಿ ನಾವು ಜನರ ಬಳಿ ಮತಕೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಮಾದ್ಯಮದವರು ಕೇಳಿದ ಪ್ರಶ್ನೆಗೆ ನಗರದಲ್ಲಿ ಉತ್ತರಿಸಿದ ಅವರು, ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ.

ಇದನ್ನೂ ಓದಿ; ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ!

ಯಾರು ಯಾರ ಜೊತೆಯಲ್ಲಾದರೂ ಮೈತ್ರಿ ಮಾಡಿಕೊಳ್ಳಲಿ ನಾವು ಜನರಲ್ಲಿ ಮತ ಕೇಳುತ್ತೇವೆ, ಜನ ನಮ್ಮ ಪರವಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Exit mobile version