Site icon PowerTV

15 ದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಸಮಿತಿ ಸೂಚನೆ

ಬೆಂಗಳೂರು : ಕಾವೇರಿ ನದಿ ನೀರು ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದೆ.

ಮುಂದಿನ 15 ದಿನಗಳ ಕಾಲ 5,000 ಕ್ಯೂಸೆಕ್ಸ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಮಂಡಳಿ ಸೂಚಿಸಿದೆ.

ಇಂದು ಕೇವೇರಿ ನಿಯಂತ್ರಣ ಸಮಿತಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸಮಿತಿ ಈ ಆದೇಶ ಹೊರಡಿಸಿದೆ. ಈ ಹಿಂದೆ ಸೆಪ್ಟಂಬರ್ 12ರವರೆಗೆ ಪ್ರತಿನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ಪ್ರಾಧಿಕಾರ ನಿರ್ದೇಶಕ ನೀಡಿತ್ತು. ಇದೀಗ ಮತ್ತೆ ರಾಜ್ಯಕ್ಕೆ ಬಿಗ್ ಶಾಕ್ ನೀಡಿದೆ.

ಕೆಆರ್‌ಎಸ್‌ ನೀರಿನ ಮಟ್ಟ ಎಷ್ಟಿದೆ?

Exit mobile version