Site icon PowerTV

ಗಣೇಶ ವಿಸರ್ಜನೆಯಲ್ಲಿ ನಟ ಧ್ರುವ ಸರ್ಜಾ ಭಾಗಿ! ಅಭಿಮಾನಿಗಳು ಫುಲ್​ ಖುಷ್​

ಕೋಲಾರ : ನಗರದಲ್ಲಿ ಆಯೋಜಿಸಿದ್ದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ನಟ ಆಕ್ಷನ್ ಫ್ರಿನ್ಸ್ ಧ್ರುವ ಸರ್ಜಾ ಭಾಗಿಯಾಗಿದ್ದರು.

ಕೋಲಾರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ಧ್ರುವ ಸರ್ಜಾರನ್ನು ನೋಡಲು ಸಾವಿರಾರು ಸಂಖ್ಯೆಯ‌ಲ್ಲಿ ಅಭಿಮಾನಿಗಳು ಬಂದಿದ್ದರು. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕಂಡು ಹರ್ಷಿತರಾದರು.

ಇದನ್ನೂ ಓದಿ: ಕಾವೇರಿ ವಿಚಾರ: ಮೌನ ಮುರಿದ ನಟ ಶಿವರಾಜ್​ ಕುಮಾರ್​!

ಕಾರ್ಯಕ್ರಮಕ್ಕೆ ಆಗಮಿಸಿದ್ದ ಧ್ರುವ ಸರ್ಜಾ ಅಭಿಮಾನಿಗಳನ್ನು ನಿಯಂತ್ರಿಸಲು ಕೋಲಾರ ಪೊಲೀಸರು ಹರಸಾಹಸಪಡುವಂತಾಯಿತು.

Exit mobile version